Bengaluru Metropolitan Transport Corporation (BMTC) is planning to introduce smart cards for passengers making their commute cashless.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಜೂನ್ 17ರಿಂದ ತನ್ನ ಪ್ರಯಾಣಿಕರಿಗೆ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸಲಿದೆ. ಮೊದಲ ಹಂತದಲ್ಲಿ ವಿಮಾನ ನಿಲ್ದಾಣ ಮಾರ್ಗದಲ್ಲಿ ಸಂಚರಿಸುವ ವಾಯುವಜ್ರ ಹಾಗೂ ವಜ್ರ ಬಸ್‌ಗಳ ಪ್ರಯಾಣಿಕರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತದೆ. ಮುಂದೆ ಎಲ್ಲಾ ಬಸ್ ಗಳಿಗೆ ಈ ಸ್ಮಾರ್ಟ್ ಕಾರ್ಡ್ ಸೌಲಭ್ಯ ವಿಸ್ತರಿಸಲಾಗುತ್ತದೆ.