Surprise Me!

Siddaramaiah master plan to defeat Yeddyurappa in Shikaripura | Oneindia Kannada

2017-08-30 25 Dailymotion

ಒಂದು ಕಡೆ ಅಮಿತ್ ಶಾ ದಕ್ಷಿಣ ಭಾರತದ ಬಿಜೆಪಿಯ ಹೆಬ್ಬಾಗಿಲು ಕರ್ನಾಟಕದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಭಾರೀ ಕಸರತ್ತು ನಡೆಸುತ್ತಿದ್ದರೆ, ಇತ್ತ ಸಿಎಂ ಸಿದ್ದರಾಮಯ್ಯ ಅಧಿಕಾರ ಉಳಿಸಿಕೊಳ್ಳಲು ಪ್ರತಿ ರಣತಂತ್ರ ರೂಪಿಸುತ್ತಿದ್ದಾರೆ.ಯಡಿಯೂರಪ್ಪನವರನ್ನ ಅವರ ಸ್ವಕ್ಷೇತ್ರ ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲೇ ಸೋಲಿಸಲು ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ಹಾಕಿದ್ದಾರಂತೆ..