Mate Mahadevi got insulted by Kolada mata Shantaveera swamiji. Kolada mata Shantaveera swamiji abuses Mate Mahadevi in Bagalkot on Monday.
"ಆಕೆ ಮಾತಿನ ದೆವ್ವ, ಮಾತೆ ಮಹಾದೇವಿಯಲ್ಲ. ಗುರು ದ್ರೋಹಿ ಹಾಗೂ ನಾಲಾಯಕ್" ಎಂದು ಮಾತೆ ಮಹಾದೇವಿ ವಿರುದ್ಧ ಕೊಳದ ಮಠದ ಶಾಂತವೀರ ಸ್ವಾಮೀಜಿ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.