ಬಿಜೆಪಿ ನಾಯಕ ಮತ್ತು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಈ ಸಂಬಂಧ ಶಿವಮೊಗ್ಗ ಎಸ್ಪಿಗೆ ಈಶ್ವರಪ್ಪ ದೂರು ನೀಡಿದ್ದಾರೆ...