Xiaomi Mi A1 : ಶಿಯೋಮಿಯ ಮೊದಲ ಡ್ಯುಯಲ್ ಕ್ಯಾಮೆರಾ ಫೋನ್: ಮಿ A1 ಫಸ್‌ಲುಕ್
2017-09-16 255 Dailymotion
ಶಿಯೋಮಿ ಇದೇ ಮೊದಲ ಬಾರಿಗೆ ಭಾರತೀಯ ಮಾರುಕಟ್ಟೆಯಲ್ಲಿ ಡ್ಯುಯಲ್ ಕ್ಯಾಮೆರಾ ಹೊಂದಿರುವ ಫೋನ್ ಲಾಂಚ್ ಮಾಡಿದೆ. ಇದರ ಬೆಲೆ ರೂ,14,999 ಆಗಿದೆ. ವಿಶೇಷತೆಗಳ ವಿಚಾರದಲ್ಲಿ ಐಫೋನ್ 7 ಮತ್ತು ಓನ್‌ಪ್ಲಸ್ 5ಗೆ ಸೆಡ್ಡು ಹೊಡೆಯುವ ಮಾದರಿಯಲ್ಲಿದೆ.