Surprise Me!

ಇಂಧನ ಖಾತೆಗಾಗಿ ರೇವಣ್ಣ-ಡಿಕೆಶಿ ನಡುವೆ ಪೈಪೋಟಿ ಇತ್ತು: ಕುಮಾರಸ್ವಾಮಿ | Oneindia Kannada

2018-06-02 180 Dailymotion

ಇಂಧನ ಖಾತೆಗಾಗಿ ಡಿಕೆ ಶಿವಕುಮಾರ್ ಹಾಗೂ ಜೆಡಿಎಸ್‌ನ ರೇವಣ್ಣ ನಡುವೆ ಪೈಪೋಟಿ ಇತ್ತು ಎಂಬುದನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರೇ ಬಹಿರಂಗ ಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಇಬ್ಬರೂ ಸಹ ಇಂಧನ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ ಹಾಗಾಗಿ ಇಬ್ಬರೂ ಸಹ ಇಂಧನ ಇಲಾಖೆ ತಮಗೆ ಬೇಕೆಂಬ ಬೇಡಿಕೆ ಇಟ್ಟಿದ್ದರು ಎಂದರು.

DK Shivakumar and HD Revanna both wanted Power ministry said Cm Kumaraswamy. he also said jds did not took any portfolio by forcefully.