Surprise Me!

The Villain : ಬೆಂಗಳೂರಿನಲ್ಲಿ ನರ್ತಕಿ ಚಿತ್ರಮಂದಿರದಲ್ಲಿ ನಿರ್ದೇಶಕ ಪ್ರೇಮ್ ಗರಂ | FILMIBEAT KANNADA

2018-10-18 1 Dailymotion

'The Villain' release: Director Prem unhappy about Nartaki theater sound problem.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅಭಿನಯದ 'ದಿ ವಿಲನ್' ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆ ಆಗಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ನಿನ್ನೆ ಮಧ್ಯರಾತ್ರಿಯಿಂದಲೇ 'ದಿ ವಿಲನ್' ಪ್ರದರ್ಶನ ಆರಂಭಗೊಂಡಿದೆ.