ಕರ್ನಾಟಕ ರಾಜ್ಯ ರಾಜಕಾರಣಕ್ಕೂ #ಮಿಟೂ ಬಿಸಿ ತಟ್ಟಿದ್ದು ಬಿಜೆಪಿಯ ಮತ್ತು ಆರ್‌ಎಸ್‌ಎಸ್‌ನಲ್ಲಿ ಗುರುತಿಸಿಕೊಂಡ ಮುಖಂಡ ಹಾಗೂ ಮಾಜಿ ಮಂತ್ರಿ ಒಬ್ಬರ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಲಾಗಿದೆ.
Me too moment strike Karnataka politics also one woman alleged that a bjp former minister and a BJP leader who is also leader in RSS harassed her sexually.