Surprise Me!

#metoo: ಕಬ್ಬನ್ ಪಾರ್ಕ್ ಪೊಲೀಸರಿಂದ ಮುಂದುವರಿದ ವಿಚಾರಣೆ | FILMIBEAT KANNADA

2018-10-31 710 Dailymotion

ನಟ ಅರ್ಜುನ್ ಸರ್ಜಾ ಹಾಗೂ ನಟಿ ಶ್ರುತಿ ಹರಿಹರನ್ ಕುರಿತಾದ #ಮೀಟೂ ಆರೋಪ ದಿನೇ ದಿನೇ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಅತ್ತ ಅರ್ಜುನ್ ಸರ್ಜಾ ಕೋರ್ಟ್ ಮೆಟ್ಟಿಲೇರಿದ್ದರೆ, ಇತ್ತ ಶ್ರುತಿ ಹರಿಹರನ್ ಪೊಲೀಸರಿಗೆ ದೂರು ಕೊಟ್ಟಿದ್ದಾರೆ.ಶ್ರುತಿ ಹರಿಹರನ್ ನೀಡಿರುವ ದೂರಿನ ಅನ್ವಯ ಎಫ್.ಐ.ಆರ್ ದಾಖಲು ಮಾಡಿಕೊಂಡಿರುವ ಕಬ್ಬನ್ ಪಾರ್ಕ್ ಪೊಲೀಸರು ಸಾಕ್ಷಿಗಳ ವಿಚಾರಣೆ ನಡೆಸುತ್ತಿದ್ದಾರೆ.

Vismaya Director Arun Vaidyanathan register his statements with Cubbon Park Police, Bengaluru.