Prime Minister of India Narendra Modi washed the feet of sanitation workers in Prayagraj. Who said what about this.
ಪ್ರಧಾನಿ ನರೇಂದ್ರ ಮೋದಿ ಅವರು ಕುಂಭಮೇಳದಲ್ಲಿ ಐವರು ಪೌರ ಕಾರ್ಮಿಕರ ಪಾದಪೂಜೆ ಮಾಡಿದ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪರ, ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.