Surprise Me!

Lok Sabha Elections 2019: ಬಿಜೆಪಿ ಪ್ರಣಾಳಿಕೆಯಲ್ಲಿ ಗ್ರಾಮೀಣಾಭಿವೃದ್ಧಿಗೆ 5 ಸಂಕಲ್ಪಗಳು

2019-04-08 228 Dailymotion

BJP on April 8, 2019 released the party manifesto for the Lok Sabha elections 2019. Manifesto promises 5 programs for the development of village in the name of Gram Swaraj.

2019ರ ಲೋಕಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಪ್ರಣಾಳಿಕೆ ಬಿಡುಗಡೆಯಾಗಿದೆ. 'ಸಂಕಲ್ಪ ಪತ್ರ' ಎಂಬ ಶೀರ್ಷಿಕೆಯ ಪ್ರಣಾಳಿಕೆ ಮೂಲಕ ದೇಶದ ಜನರಿಗೆ ಆಡಳಿತಾರೂಢ ಪಕ್ಷ ಹಲವು ಭರವಸೆಗಳನ್ನು ನೀಡಿದೆ. ಬಿಜೆಪಿ ಪ್ರಣಾಳಿಕೆಯಲ್ಲಿ ಗ್ರಾಮೀಣಾಭಿವೃದ್ಧಿಗೂ ಹೆಚ್ಚಿನ ಒತ್ತು ನೀಡಲಾಗಿದೆ. ಗ್ರಾಮ ಸ್ವರಾಜ್‌ಗಾಗಿ 5 ಅಂಶಗಳ ಕಾರ್ಯಕ್ರಮವನ್ನು ಘೋಷಣೆ ಮಾಡಲಾಗಿದೆ.