Surprise Me!

#Exit Poll 2019: ಎಬಿಪಿ ನ್ಯೂಸ್-ಸಿವೋಟರ್ ಸಮೀಕ್ಷೆ ಪ್ರಕಾರ ಮಂಡ್ಯದಲ್ಲಿ ಸುಮಲತಾಗೆ ಗೆಲುವು? | Oneindia Kannada

2019-05-19 1,086 Dailymotion

Lok Sabha Elections 2019: Lok Sabha Elections 2019: ABP News -CVoter Exit poll results in 2019. ABP News-CVoter survey says Sumalatha Ambareesh wins in Karnataka


ರಾಜ್ಯದಲ್ಲಿ ಇರುವ 28 ಲೋಕಸಭಾ ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಹೆಚ್ಚಿನ ಸೀಟುಗಳು ಸಿಗಬಹುದು ಎಂಬುದು ಕುತೂಹಲ ಕೆರಳಿಸಿದೆ. ಕೇಂದ್ರದಲ್ಲಿ ಯಾವ ಸರ್ಕಾರ ಅಧಿಕಾರಕ್ಕೆ ಬರಬಹುದು ಎನ್ನುವುದರ ಜತೆಗೆ, ಕರ್ನಾಟಕದ ಲೋಕಸಭೆ ಚುನಾವಣೆಯ ಫಲಿತಾಂಶದ ಬಗ್ಗೆಯೂ ಎಲ್ಲ ಗಮನ ನೆಟ್ಟಿದೆ. ಏಕೆಂದರೆ ಈ ಚುನಾವಣಾ ಫಲಿತಾಂಶವು ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರಲಿದೆ ಎಂದು ನಂಬಲಾಗಿದೆ. ಎಬಿಪಿ ನ್ಯೂಸ್-ಸಿವೋಟರ್ ಸಮೀಕ್ಷೆ ಪ್ರಕಾರ ಮಂಡ್ಯದಲ್ಲಿ ಸುಮಲತಾಗೆ ಗೆಲುವು?