Surprise Me!

Kurukshetra Movie : ಕುರುಕ್ಷೇತ್ರ ಕಟ್ ಔಟ್ ನಲ್ಲಿ ಕಂಗೊಳಿಸಿದ ಸೀನಿಯರ್ ಜೂನಿಯರ್ | FILMIBEAT KANANDA

2019-08-03 1 Dailymotion

'ಕುರುಕ್ಷೇತ್ರ' ಮಹಾ ಯುದ್ಧಕ್ಕೆ ಇನ್ನು ಆರು ದಿನಗಳು ಬಾಕಿ ಇದೆ. ವರ್ಷಗಳಿಂದ ಕಾಯುತ್ತಿದ್ದ ಈ ಸಿನಿಮಾ ಇದೇ ಶುಕ್ರವಾರ ಅಂದರೆ, ಆಗಸ್ಟ್ 9 ರಂದು ಬಿಡುಗಡೆ ಆಗುತ್ತಿದೆ. 'ಕುರುಕ್ಷೇತ್ರ' ಸಂಭ್ರಮ ಈಗಾಗಲೇ ಶುರು ಆಗಿದೆ. ಚಿತ್ರಮಂದಿರದ ಮುಂದೆ ಕಟ್ ಔಟ್ ಗಳು ಕಂಗೊಳಿಸುತ್ತಿವೆ. ಮಾಗಡಿ ರಸ್ತೆಯ ಪ್ರಸನ್ನ ಚಿತ್ರಮಂದಿರದಲ್ಲಿ ಇಂದೇ ಸಿನಿಮಾದ ಕಟ್ ಔಟ್ ಹಾಕಲಾಗಿದೆ. ಕಟ್ ಔಟ್ ನಲ್ಲಿ ದರ್ಶನ್ ಮಾತ್ರವಲ್ಲದೆ ಅಂಬರೀಶ್ ಅವರ ಚಿತ್ರ ಸಹ ಮೂಡಿದೆ.

Challenging star Darshan's and Ambareesh's 'Kurukshetra' kannada movie cut out placed in Prasanna theatre Bengaluru. The movie will be releasing on august 9th.