Surprise Me!

By Elections 2019 : ಮಿಷನ್ 12 ಜೊತೆ ಕಣಕ್ಕಿಳಿದ ಸಿದ್ದರಾಮಯ್ಯ!

2019-09-23 802 Dailymotion

15 ಕ್ಷೇತ್ರಗಳ ವಿಧಾನಸಭೆ ಉಪ ಚುನಾವಣೆಯನ್ನು ಕಾಂಗ್ರೆಸ್ ನಾಯಕರು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 12 ಕ್ಷೇತ್ರಗಳಲ್ಲಿ ಗೆಲ್ಲಬೇಕು ಎಂದು ಪಣತೊಟ್ಟಿದ್ದಾರೆ.
By election announced for 15 assembly seat of Karnataka. Former CM Siddaramaiah targets 12 assembly seats.