Surprise Me!

Big Relief For DK Shivakumar Wife And Mother | Oneindia Kannada

2019-10-30 1,270 Dailymotion

ಮಾಜಿ ಸಚಿವ ಡಿ. ಕೆ. ಶಿವಕುಮಾರ್ ತಾಯಿ, ಪತ್ನಿಗೆ ದೆಹಲಿ ಹೈಕೋರ್ಟ್ ತಾತ್ಕಾಲಿಕ ನೆಮ್ಮದಿ ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಇಬ್ಬರನ್ನು ವಿಚಾರಣೆ ನಡೆಸಲು ಮುಂದಾಗಿದೆ.

Enforcement Directorate told the Delhi High Court that it will issue fresh summons to Karnataka Congress leader D.K.Shivakumar wife and mother in money laundering case.