Surprise Me!

ಎಂದೂ ಮರೆಯದ ಭೀಕರ ದಾಳಿಗೆ ಇಂದಿಗೆ 11 ವರ್ಷ

2019-11-26 1,710 Dailymotion

ಭಾರತದ ಆರ್ಥಿಕ ರಾಜಧಾನಿ ಮುಂಬೈ ಮೇಲೆ ಪಾಕಿಸ್ತಾನದ ಲಷ್ಕರ್‌- ಎ- ತೊಯ್ಬಾ ಉಗ್ರರು ದಾಳಿ ನಡೆಸಿ ಇಂದಿಗೆ 11 ವರ್ಷ. ಸತತ ಮೂರು ದಿನಗಳ ಕಾಲ ಮುಂಬೈ ಮಹಾನಗರಿ ಉಗ್ರರ ಕಪಿಮುಷ್ಟಿಯಲ್ಲಿ ನಲುಗಿತ್ತು. ಲಷ್ಕರ್ ಉಗ್ರ ಸಂಘಟನೆಯ 10 ಉಗ್ರರು ಜನನಿಬಿಡ ಪ್ರದೇಶಗಳಲ್ಲಿ ಜನರ ಮಾರಣಹೋಮವನ್ನೇ ನಡೆಸಿದ್ದರು. ಇದು ಭಾರತದ ಇತಿಹಾಸದಲ್ಲಿ ಕರಾಳ ಅಧ್ಯಾಯಕ್ಕೆ ಸಾಕ್ಷಿಯಾಯ್ತು
Eleven years ago, on the night of November 26, 2008, ten Pakistan-based terrorists launched a coordinated shooting and bombing attacks in Mumbai at five major locations, killing 166 people and injuring over 300 people.