ಕೊರೋನಾ ವೈರಸ್ ಹೊಡೆತದಿಂದ ಕಂಗೆಟ್ಟರೈತ ಸಮುದಾಯ ಹಾಗೂ ದೇಶಕ್ಕೊಂದು ಸಿಹಿಸುದ್ದಿ. ಈ ಬಾರಿ ಕಳೆದ ವರ್ಷಕ್ಕಿಂತ ಶೇ.13.2ರಷ್ಟುಹೆಚ್ಚು ಭೂಮಿಯಲ್ಲಿ ಬೇಸಿಗೆ ಬೆಳೆಗಳ (ಖಾರಿಫ್) ಬಿತ್ತನೆಯಾಗಿದ್ದು, ಉತ್ತಮ ಫಸಲಿನ ನಿರೀಕ್ಷೆಯಲ್ಲಿ ರೈತ ಸಮುದಾಯವಿದೆ. ಸರಿಯಾದ ಸಮಯಕ್ಕೆ ಉತ್ತಮ ಮಳೆಯೂ ಸುರಿಯುತ್ತಿರುವುದರಿಂದ ಕೃಷಿ ಕ್ಷೇತ್ರವು ಲಾಕ್‌ಡೌನ್‌ನ ನಷ್ಟದಿಂದ ಹೊರಬರುವ ಆಶಾಭಾವನೆ ಮೂಡಿದೆ.
corona may have hit the economy and has affected all industries . But agriculture looks greener abd is rising with the economy. Thanks to the regular rains