ಐಪಿಎಲ್ 13ನೇ ಆವೃತ್ತಿಗೆ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಈ ಮಧ್ಯೆ ಕೊರೊನಾ ವೈರಸ್‌ನ ಕಾರಣದಿಂದಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. #CoronavirusCrisis #IPL2020 IPL is starting midst pandemic and therefore the rules are going to be much stricter