2021ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ವೇಳೆ ಜಾಹೀರಾತುಗಳಿಂದ 3200 ಕೋ.ರೂ. ಗಳಿಕೆಯ ಗುರಿಯನ್ನು ಡಿಸ್ನಿ ಸ್ಟಾರ್ ಸ್ಪೋರ್ಟ್ಸ್ ಇಟ್ಟುಕೊಂಡಿರುವುದಾಗಿ ವರದಿಯೊಂದು ಹೇಳಿದೆ. ಏಪ್ರಿಲ್ 9ರಿಂದ ಮೇ 30ರ ವರೆಗೆ ಭಾರತದ ಅದ್ದೂರಿ ಕ್ರಿಕೆಟ್ ಟೂರ್ನಿ ನಡೆಯಲಿದೆ.
watch this video to know how much IPL is going to earn just from Ads