ಸಲಾರ್' ಸಿನಿಮಾದಲ್ಲಿ ಪ್ರಭಾಸ್ ಎದುರು ಶ್ರುತಿ ಹಾಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ವಿಲನ್ ಆಗಿ ಕನ್ನಡಿಗ ಮಧು ಗುರುಸ್ವಾಮಿ ನಟಿಸುತ್ತಿದ್ದಾರೆ. ಮಲಯಾಳಂನ ಮೋಹನ್‌ಲಾಲ್ ಸಹ ಸಿನಿಮಾದಲ್ಲಿದ್ದಾರೆ ಎನ್ನಲಾಗುತ್ತಿದೆ. ಇದೀಗ ಹಿರಿಯ ನಟಿಯೊಬ್ಬರು ಪ್ರಭಾಸ್ ತಾಯಿಯಾಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.
Senior actress Ramya Krishna may act in Prabhas's next movie Salaar as Prabhas's mother.