AB De Villiers ಈಗ UAE ತಲುಪಿ , RCB ತಂಡ ಸೇರಿಕೊಂಡರು | Oneindia Kannada
2021-09-06 527 Dailymotion
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ಆಟಗಾರ, ಮಿಸ್ಟರ್ 360 ಎಂದೇ ಖ್ಯಾತಿಯನ್ನು ಪಡೆದಿರುವ ಎಬಿ ಡಿವಿಲಿಯರ್ಸ್ ಯುಎಇಯನ್ನು ತಲುಪಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡಿದ್ದಾರೆ.
AB DE Villiers flew to UAE and has joined the RCB Camp