ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ಮಾರಾಟ ಜಾಲ ಪತ್ತೆಯಾಗಿದೆ. ಭಾರೀ ಪ್ರಮಾಣದಲ್ಲಿ ನಕಲಿ ತುಪ್ಪವನ್ನು ತಯಾರಿಸಿ ಮೈಸೂರು ನಗರದಲ್ಲಿ ಮಾರಾಟ ಮಾಡಲಾಗುತ್ತಿತ್ತು. Detects a systematic network of fake ghee feeders in the name of Nandini; Watch the video