Surprise Me!

'777 ಚಾರ್ಲಿ' ಬಗ್ಗೆ ಏನು ಹೇಳಿದ್ರು ತಲೈವಾ?

2022-06-22 377 Dailymotion

ನಟಿ ಸಾಯಿ ಪಲ್ಲವಿ, ರಾಣಾ ದಗ್ಗುಬಾಟಿ, ರಮ್ಯಾ, ಬಾಲಿವುಡ್‌ನ ನಿರ್ಮಾಪಕ ಬೋನಿ ಕಪೂರ್, ಸೇರಿದಂತೆ ಹಲವು ಸ್ಟಾರ್ ನಟ-ನಟಿಯರು '777 ಚಾರ್ಲಿ' ಸಿನಿಮಾ ನೋಡಿ ಬಹುವಾಗಿ ಮೆಚ್ಚಿಕೊಂಡಿದ್ದಾರೆ. ಇದೀಗ ಸೂಪರ್ ಸ್ಟಾರ್ ನಟ ರಜನೀಕಾಂತ್ ಸಹ '777 ಚಾರ್ಲಿ' ಸಿನಿಮಾ ನೋಡಿದ್ದು, ರಕ್ಷಿತ್ ಶೆಟ್ಟಿಗೆ ಕರೆ ಮಾಡಿ ಸಿನಿಮಾದ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ.

Superstar Rajinikanth called Rakshit Shetty and praised 777 Charlie Kannada movie. Rakshit Shetty said Rajinikanth loved movie's climax.