Surprise Me!

Murugha Mutt To Get New Pontiff Shortly | Public TV

2022-10-15 596 Dailymotion

Murugha Mutt To Get New Pontiff Shortly | Public TV

#publictv #murughamutt

ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ 2ನೇ ಪೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆ, ಪೀಠಾಧಿಪತಿಗಳ ಬದಲಾವಣೆ ಕೂಗು ಹೆಚ್ಚಾಗಿದೆ. ನಿನ್ನೆಯಷ್ಟೇ ಸಿಎಂ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಎದುರು ವೀರಶೈವ ಲಿಂಗಾಯತರು ಪ್ರಸ್ತಾವನೆ ಮುಂದಿಟ್ಟ ಬೆನ್ನಲ್ಲೇ ಇದೀಗ ನಾನಾ ಸುದ್ದಿಗಳು ಮಠದ ಆವರಣದಲ್ಲಿ ಹರಡಿದೆ.. ಸರ್ಕಾರ ಕೂಡ ಶ್ರೀಗಳ ಬದಲಾವಣೆ ಬಗ್ಗೆ ಪರೋಕ್ಷ ಸುಳಿವು ನೀಡಿದ್ದು, ಕೋರ್ಟ್ ಬೆಳವಣಿಗೆಗಳನ್ನು ಕಾದು ನೋಡುತ್ತಿದೆ.

ನೂತನ ಪೀಠಾಧಿಪತಿಗಳ ರೇಸ್‌ನಲ್ಲಿ ಆರು ಸ್ವಾಮೀಜಿಗಳಿದ್ದಾರೆ. ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ವಸ್ತ್ರದಮಠ್‌ಗೆ ಉಸ್ತುವಾರಿ ಹಾಗೂ ಹೆಬ್ಬಾಳ ಮಠದ ಮಹಾಂತ ರುದ್ರೇಶ್ವರ ಶ್ರೀಗೆ ಪವರ್ ಆಫ್ ಅಟಾರ್ನಿ ನೀಡೋ ಸಾಧ್ಯತೆಯೂ ಇದೇ ಎನ್ನಲಾಗಿದೆ. ಇನ್ನು, ಹೊಸ ಪೀಠಾಧಿಪತಿಗಳ ರೇಸ್‌ನಲ್ಲಿ ಯಾರಿದ್ದಾರೆ ಅಂತ ನೋಡೋಣ.


Watch Live Streaming On http://www.publictv.in/live