Surprise Me!

ರಾಮನಗರ ಹೆಸರು ಬದಲಿಸಲು ರಾಜ್ಯ ಸರ್ಕಾರದ ಗ್ರೀನ್ ಸಿಗ್ನಲ್ | Ramanagara Name Change | Suvarna News

2025-05-22 3,585 Dailymotion

ರಾಮನಗರ ಜಿಲ್ಲೆಯ ಹೆಸರನ್ನು 'ಬೆಂಗಳೂರು ದಕ್ಷಿಣ' ಎಂದು ಬದಲಾಯಿಸಲು ರಾಜ್ಯ ಸಚಿವ ಸಂಪುಟ ಮಹತ್ವದ ಒಪ್ಪಿಗೆ ನೀಡಿದೆ. ಈ ಹಿಂದೆ ಇದೇ ಪ್ರಸ್ತಾವನೆಗೆ ಅನುಮೋದನೆ ಪಡೆದು ಕೇಂದ್ರಕ್ಕೆ ಕಳುಹಿಸಲಾಗಿತ್ತಾದರೂ, ಕೇಂದ್ರ ಸರ್ಕಾರವು ರಾಜ್ಯದ ಈ ತೀರ್ಮಾನವನ್ನು ತಿರಸ್ಕರಿಸಿತ್ತು. ಆದಾಗ್ಯೂ, ಜಿಲ್ಲೆಗಳ ಹೆಸರು ಬದಲಾವಣೆಯು ರಾಜ್ಯದ ಪರಮಾಧಿಕಾರ ಎಂಬ ನಿಲುವಿನೊಂದಿಗೆ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, ಈ ಬೆಳವಣಿಗೆಯು ರಾಜಕೀಯ ಮತ್ತು ಆಡಳಿತಾತ್ಮಕ ವಲಯದಲ್ಲಿ ತೀವ್ರ ಕುತೂಹಲ ಹಾಗೂ ಚರ್ಚೆಯನ್ನು ಹುಟ್ಟುಹಾಕಿದೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://www.youtube.com/live/R50P2knCQBs?feature=shared

#Ramanagara #BengaluruSouth #KarnatakaNews #DistrictRenaming #StateGovt #KarnatakaPolitics #CMSiddaramaiah #DKShivakumar #SuvarnaNews #KannadaNews #AsianetSuvarnaNews #KarnatakaPolitics #News #politics

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/