ಯಾರೂ ಮುಖ್ಯಮಂತ್ರಿ ಬದಲಾವಣೆಗೆ ಗಡುವು ಕೊಟ್ಟಿಲ್ಲ. ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.