ಶೇ 50ರಷ್ಟು ರಿಯಾಯಿತಿ ಸೌಲಭ್ಯ ಪಡೆಯಲು ಇಂದು ಕೊನೆ ದಿನವಾಗಿದ್ದು, ತದನಂತರ ಈ ಯೋಜನೆ ವಿಸ್ತರಿಸುವುದಿಲ್ಲ ಎಂದು ರಾಜ್ಯ ಕಾನೂನು ಸೇವಾ ಪ್ರಾಧಿಕಾರ ತಿಳಿಸಿದೆ.