ನನ್ನನ್ನು ಬಿಜೆಪಿಗೆ ತೆಗೆದುಕೊಳ್ಳದಿದ್ದರೂ ಪರವಾಗಿಲ್ಲ. ನಾನು ಯಡಿಯೂರಪ್ಪ ಅವರ ಮೇಲೆ ಸಾಫ್ಟ್ ಆಗಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.