ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬಿ ಖಾತಾ ಮಾಲೀಕರಿಗೆ ಎ ಖಾತಾ ಮಾಡಿಸಿಕೊಳ್ಳಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.