ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 900 ಕೋಟಿ ರೂ. ಬಾಕಿ ಬರಬೇಕಿದೆ: ಶಾಸಕ ರಾಜು ಕಾಗೆ
2025-10-21 202 Dailymotion
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 900 ಕೋಟಿ ರೂಪಾಯಿ ಬಾಕಿ ಬರಬೇಕಿದೆ. ಬಾಕಿ ಪಾವತಿ ಮಾಡಿದರೆ ಜನರಿಗೆ ಇನ್ನಷ್ಟು ಉತ್ತಮ ಸಾರಿಗೆ ಸೇವೆ ನೀಡಲು ಸಾಧ್ಯವಾಗುತ್ತದೆ ಎಂದು ಶಾಸಕ ಕಾಗೆ ಅಭಿಪ್ರಾಯಪಟ್ಟಿದ್ದಾರೆ.