ಅ.23, 24 ಮತ್ತು 25 ಮೂರು ದಿನಗಳ ಕಾಲ ಕಿತ್ತೂರು ಚೆನ್ನಮ್ಮನ ಉತ್ಸವ ನಡೆಯಲಿದ್ದು, ಶಾಸಕ ಬಾಬಾಸಾಹೇಬ ಪಾಟೀಲ ಹಾಗೂ ಜಿಲ್ಲಾಧಿಕಾರಿಗಳು ಕಾರ್ಯಕ್ರಮಗಳ ಮಾಹಿತಿ ನೀಡಿದ್ದಾರೆ.