ಶಿವಮೊಗ್ಗದಲ್ಲಿ ನಡೆಯಲಿರುವ ರಣಜಿ ಕ್ರಿಕೆಟ್ ಪಂದ್ಯಾವಳಿ ವೀಕ್ಷಣೆಗೆ ಉಚಿತ ಪ್ರವೇಶವಿದ್ದು, ಕ್ರಿಕೆಟ್ ಆಸಕ್ತರು ಇಲ್ಲಿನ ಕ್ರೀಡಾಂಗಣಕ್ಕೆ ಆಗಮಿಸಬಹುದು ಎಂದು ಕೆಎಸ್ಸಿಎ ತಿಳಿಸಿದೆ.