ಹರಿಹರದಿಂದ ಶಿವಮೊಗ್ಗಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯು ಗುಂಡಿಮಯವಾಗಿದ್ದರಿಂದ ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.