ಕೊಲೆ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.