ಐಐಟಿ ಮೆಕ್ಯಾನಿಕಲ್ ಇಂಜಿನಿಯರ್ ಪದವಿ ಪರೀಕ್ಷೆಯಲ್ಲಿ ರಾಷ್ಟ್ರದಲ್ಲೇ 1201ನೇ ರ‍್ಯಾಂಕ್ ಪಡೆದು ರವಿಚಂದ್ರ ಎಂಬುವರು ಚಿತ್ರದುರ್ಗ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.