ಪ್ರವಾಹದಿಂದ ಹಾನಿಗೊಳಗಾದ ಪ್ರದೇಶದಲ್ಲಿ ಮೂಲಸೌಕರ್ಯ ಪುನರ್ ನಿರ್ಮಾಣ: 1545.23 ಕೋಟಿ ಅನುದಾನ ಕೋರಿ ಕೇಂದ್ರಕ್ಕೆ ಪತ್ರ
2025-10-31 0 Dailymotion
ಮಳೆಯಿಂದಾಗಿ ಹಾನಿಗೊಳಗಾದ ಮೂಲಸೌಕರ್ಯ ಪುನರ್ ನಿರ್ಮಾಣಕ್ಕಾಗಿ ಅನುದಾನ ಕೋರಿ ಇದೇ ಮೊದಲ ಬಾರಿಗೆ ಎನ್ಡಿಆರ್ಎಫ್ಗೆ ಪತ್ರ ಬರೆಯಲಾಗುತ್ತಿದೆ ಎಂದು ಸಚಿವ ಹೆಚ್. ಕೆ. ಪಾಟೀಲ್ ತಿಳಿಸಿದರು.