ನಾಳೆಯಿಂದ ನಾಲ್ಕು ದಿನಗಳ ಕಾಲ "ಸಮೃದ್ಧ ಕೃಷಿ - ವಿಕಸಿತ ಭಾರತ" (ನೆಲ, ಜಲ ಮತ್ತು ಬೆಳೆ)" ಎಂಬ ಘೋಷವಾಕ್ಯದೊಂದಿಗೆ ಜಿಕೆವಿಕೆ ಆವರಣದಲ್ಲಿ ಕೃಷಿ ಮೇಳ ನಡೆಯಲಿದೆ.