ತೀರ್ವವಾಗಿ ಅಶ್ವಸ್ಥಗೊಂಡಿದ್ದ ಆರು ಮಂದಿಯನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.