ತುಮಕೂರಿನವರೆಗೂ ಮೆಟ್ರೋ ವಿಸ್ತರಿಸಲು ಡಿಪಿಆರ್ಗೆ ಈಗಾಗಲೇ ಬಿಎಂಆರ್‌ಸಿಎಲ್ ಟೆಂಡರ್ ಕರೆದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.