ಕನ್ನಡ ಚಿತ್ರರಂಗದಲ್ಲಿ ಸದಭಿರುಚಿಯ ಸಿನಿ" /> ಕನ್ನಡ ಚಿತ್ರರಂಗದಲ್ಲಿ ಸದಭಿರುಚಿಯ ಸಿನಿ"/>
ಕನ್ನಡ ಚಿತ್ರರಂಗದಲ್ಲಿ ಸದಭಿರುಚಿಯ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ನಿರ್ದೇಶಕ ಎಸ್. ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು - ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ ಬಹುನಿರೀಕ್ಷಿತ ಚಿತ್ರ "ಮಾರುತ" ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ.