ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ವಿಂಟಾಲ್ ಮೆಕ್ಕೆಜೋಳಕ್ಕೆ 3 ಸಾವಿರ ರೂಪಾಯಿ ನೀಡಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಬೇಕು ಎಂದು ಹಾವೇರಿ ರೈತರು ಒತ್ತಾಯಿಸಿದ್ದಾರೆ.