Surprise Me!

ಸಿಎಂ ಆಗಿ 5 ವರ್ಷ ಪೂರೈಸುವುದಾಗಿ ಹೇಳಿದ ಸಿದ್ದರಾಮಯ್ಯನವರಿಗೆ ಶುಭ ಹಾರೈಸುತ್ತೇನೆ: ಡಿಕೆಶಿ

2025-11-21 62 Dailymotion

ಸಿಎಂ ಸಿದ್ದರಾಮಯ್ಯನವರ ಹೇಳಿಕೆಯ ಬಗ್ಗೆ ನಾನು ಮಾತನಾಡಲ್ಲ. ಹೈಕಮಾಂಡ್ ಹೇಳಿದಂತೆ ನಾವೆಲ್ಲ ಕೇಳುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.