Surprise Me!

5 ವರ್ಷ ಇರುವುದಾಗಿ ಸಿಎಂ ಹೇಳಿದ್ದಾರೆ, ಅವರು ಹೇಳಿದ್ದನ್ನು ನಾವು ಚಿಕ್ಕವರು ಗೌರವದಿಂದ ಕೇಳಬೇಕು: ಡಿಸಿಎಂ ಡಿಕೆಶಿ

2025-11-22 40 Dailymotion

ತಾವು ಐದು ವರ್ಷ ಇರುವುದಾಗಿ ಸಿಎಂ ಹೇಳಿದ್ದಾರೆ. ಮುಖ್ಯಮಂತ್ರಿಗಳು ಐದು ವರ್ಷ ಇರುವುದಿಲ್ಲ ಎಂದು ನಾವುಗಳು ಹೇಳಿಲ್ಲ ಎಂದು ಉಪ ಮುಖ್ಯಮಂತ್ರಿಗಳು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.