ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಎಟಿಎಂ ವಾಹನ ದರೋಡೆ ಪ್ರಕರಣದಲ್ಲಿ ಸಿಕ್ಕಿಬಿದ್ದ ಆರೋಪಿ ಕೊಲೆ ಪ್ರಕರಣದಲ್ಲಿಯೂ ಭಾಗಿಯಾಗಿರುವ ವಿಚಾರ ಬಯಲಾಗಿದೆ.