ಕ್ವಿಂಟಾಲ್ ಮೆಕ್ಕೆಜೋಳಕ್ಕೆ ಕನಿಷ್ಠ ಮೂರು ಸಾವಿರ ರೂಪಾಯಿ ನೀಡುವಂತೆ ಆಗ್ರಹಿಸಿ ಹಾವೇರಿ ಜಿಲ್ಲೆಯ ರೈತರು ನಡೆಸುತ್ತಿರುವ ಪ್ರತಿಭಟನೆ ಇಂದಿಗೆ 6 ದಿನ ಪೂರೈಸಿದೆ.