ನಿನ್ನೆ ಮೈಸೂರಿನಲ್ಲಿ ಸಂಸದರ ಕ್ರೀಡಾ ಮಹೋತ್ಸವದ ಅಂಗವಾಗಿ ಫಿಟ್ ಯುವ ಫಾರ್ ವಿಕಸಿತ್ ಭಾರತದ ಯೋಜನೆಯಡಿ ಹಗ್ಗ-ಜಗ್ಗಾಟ ಸ್ಪರ್ಧೆ ನಡೆಯಿತು.