ಸಂಚಾರ ಸಾಥಿ ಆ್ಯಪ್ಗೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಅದರಿಂದಾದ ಲಾಭ ಮತ್ತು ಅದು ಹೇಗೆ ಪ್ರಯೋಜನಕಾರಿ ಎಂಬುದನ್ನು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ.