ಮತ್ತೆ ರಿಲೀಸ್ಗೆ ರೆಡಿ ಆದ ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2..!
2025-12-06 3 Dailymotion
ನಟ ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ಕಳೆದ ವರ್ಷ ಡಿಸೆಂಬರ್ 4ರಂದು ರಿಲೀಸ್ ಆಗಿತ್ತು. ಇದೀಗ ಪುಷ್ಪ2 ಸಿನಿಮಾ ಮತ್ತೆ ತೆರೆ ಕಾಣುತ್ತಿದೆ. ಆದ್ರೆ ಇಂಡಿಯಾದಲ್ಲಲ್ಲ. ಜಪಾನ್ ಅಲ್ಲಿ. ಜಪಾನ್ ಅಲ್ಲಿ ಭಾರತದ ಸಿನಿಮಾಗಳಿಗೆ ಭಾರೀ ಬೇಡಿಕೆ ಇದೆ.