ಒಂದೆಡೆ ಸದನದೊಳಗೆ ಸರ್ಕಾರದ ವಿರುದ್ಧ ವಿಪಕ್ಷಗಳು ಮುಗಿ ಬಿದ್ದಿದ್ದರೆ, ಮತ್ತೊಂದೆಡೆ ಹೊರಗಡೆ ವಿವಿಧ ಸಂಘಟನೆಗಳ ಹೋರಾಟಗಾರರು ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಚಳಿ ಬಿಡಿಸಿದ್ದಾರೆ.