ಆಡಳಿತ ಪಕ್ಷದ ಶಾಸಕ ರಾಜು ಕಾಗೆ ಅವರು ಉತ್ತರ ಕರ್ನಾಟಕದವರು ಇಲ್ಲಿಗೆ ಬಂದು ಕೈಮುಗಿದು ಎಲ್ಲರ ಮುಂದೆ ನಿಲ್ಲಬೇಕು ಎಂದಿದ್ದಾರೆ.